ದಲಿತ ಮುಖಂಡರಿಗೆ ಅಪಮಾನಿಸಿದ್ದ ವಕೀಲರ ವಿರುದ್ಧ ದೂರು ಕೊಟ್ಟರೂ, ಪೊಲೀಸರು ಪ್ರಕರಣ ದಾಖಲಿಸಿಲ್ಲ. ಪೊಲೀಸರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್‌ಐ ವಿರುದ್ಧ ಜಿಲ್ಲಾ ದಲಿತ...
'ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯ ಕೊಡಿ..' - ಇದು ದಲಿತ ಚಳುವಳಿ ದೇಶದಲ್ಲಿ ಅಬ್ಬರಿಸುತ್ತಿದ್ದ ಸಮಯದಲ್ಲಿ ಕವಿ ಡಾ. ಸಿದ್ದಲಿಂಗಯ್ಯ ಅವರು ಬರೆದ ಕ್ರಾಂತಿಗೀತೆ ಸಾಲು. ಶೋಷಿತ ದಲಿತರು...
ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರು ಮಹಿಳೆಯರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಆರೋಪಿಗಳನ್ನು...
ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ.
ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆಪ್ಟಂಬರ್ 10ರಂದು...
ಜಾತೀಯತೆ ಆಚರಣೆಯನ್ನು ತಡೆಯಲು ಹಲವಾರು ಕಾನೂನುಗಳಿದ್ದರೂ, ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗುವ ಕೃತ್ಯಗಳು ನಡೆಯುತ್ತಲೇ ಇವೆ. ಬೈಕ್ ಖರೀದಿಸಿದ್ದಕ್ಕೆ, ಮೀಸೆಬಿಟ್ಟಿದ್ದಕ್ಕೆ, ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದಕ್ಕೆ ದಲಿತರ ಮೇಲೆ ಹಲ್ಲೆ ಮಾಡಿದ,...