300 ವರ್ಷಗಳ ಬಳಿಕ ದೇವಾಲಯ ಪ್ರವೇಶಿಸಿದ ದಲಿತರು

ಶತಮಾನಗಳಿಂದ ಅಸ್ತಿತ್ವದಲ್ಲಿದ್ದ ಜಾತಿ ಸಂಕೋಲೆಯನ್ನು ದಲಿತರು ಮುರಿದಿದ್ದು, ಬರೋಬ್ಬರಿ 300 ವರ್ಷಗಳ ಬಳಿಕ ಶಿವನ ದೇವಾಲಯವನ್ನು ಪ್ರವೇಶಿಸಿದ್ದಾರೆ. ಪಶ್ಚಿಮ ಬಂಗಾಳದ ಪುರ್ಬ ಬರ್ಧಮಾನ್ ಜಿಲ್ಲೆಯ ಗಿಧೇಶ್ವರ ಶಿವ ದೇವಾಲಯಕ್ಕೆ 3 ಶತಮಾನಗಳ ಬಳಿಕ...

ದಲಿತ ಸಹೋದರಿಯರ ಮದುವೆ ರದ್ದು; 15 ಮಂದಿ ಬಂಧನ

ಕ್ಷುಲ್ಲಕ ಕಾರಣಕ್ಕೆ ದಾಂಧಲೆ ನಡೆಸಿ, ಇಬ್ಬರು ದಲಿತ ಸಹೋದರಿಯರ ಮದುವೆ ರದ್ದಾಗಲು ಕಾರಣರಾಗಿದ್ದ ಪ್ರಬಲ ಜಾತಿ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕರ್ನಾವಾಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ...

ಜಾತಿ ದೌರ್ಜನ್ಯ | ಕುದುರೆ ಮೇಲೆ ಮೆರವಣಿಗೆ: ದಲಿತ ವರನ ಮೇಲೆ 40 ಮಂದಿ ಪ್ರಬಲ ಜಾತಿಯ ದುರುಳರಿಂದ ಹಲ್ಲೆ

ದಲಿತ ಸಮುದಾಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಮೆರವಣಿಗೆಯಲ್ಲಿ ಕುದುರೆ ಮೇಲೆ ಸವಾರಿ ಮಾಡುತ್ತಿದ್ದ ವರನ ಮೇಲೆ ಪ್ರಬಲ ಜಾತಿಯ 40 ಮಂದಿ ದುರುಳರು ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ....

ದಲಿತ ಯುವಕನನ್ನು ಕೊಂದಿದ್ದ 17 ಮಂದಿಗೆ ಜೀವಾವಧಿ ಶಿಕ್ಷೆ

2017ರಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ 17 ಮಂದಿ ಪ್ರಬಲ ಜಾತಿಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ಸೆಷನ್‌ ನ್ಯಾಯಾಲಯವು ತೀರ್ಪು ನೀಡಿದೆ. ತೆಲಂಗಾಣದ ಭೋಂಗಿರ್ ಜಿಲ್ಲೆಯ ಅಜಿಂಪೇಟೆಯಲ್ಲಿ ದಲಿತ...

ಜಾತಿ ದೌರ್ಜನ್ಯ | ಪೊಲೀಸ್‌ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಹಲ್ಲೆ

ಪೊಲೀಸ್‌ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್‌ ಮುಖಂಡನೊಬ್ಬ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ದಲಿತ ಯುವಕ ಆಗ್ರಹಿಸಿದ್ದಾರೆ. ತೆಲಂಗಾಣದ ಖಮ್ಮಮ್ ಜಿಲ್ಲೆಯ ಚಿಂತಕಣಿ ಪೊಲೀಸ್‌ ಠಾಣೆಯಲ್ಲಿ ಘಟನೆ...

ಜನಪ್ರಿಯ

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಪೊಲೀಸ್‌ ಎನ್ನುವ ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು: ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌

ಡ್ರಗ್ಸ್‌ ದಾಸರ ಕುರಿತು ಅಥವಾ ಡ್ರಗ್ಸ್‌ ಇರುವುದನ್ನು ಕಂಡವರು ತಮ್ಮ ಪಾಡಿಗೆ...

Tag: ಜಾತಿ ದೌರ್ಜನ್ಯ

Download Eedina App Android / iOS

X