ಜಾತಿ ನಿಂದನೆ ಮಾಡಿದ್ದಾರೆಂದು ವೈರಲ್ ಆಗಿದ್ದ ಆಡಿಯೋದಲ್ಲಿರುವ ಧ್ವನಿ ಬಿಜೆಪಿ ಶಾಸಕ ಮುನಿರತ್ನ ಅವರದ್ದೇ ಎಂಬುದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್ಎಲ್) ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಮುನಿರತ್ನ ತಮಗೆ ಜಾತಿ ನಿಂದನೆ ಮಾಡಿದ್ದಾರೆಂದು ಬಿಬಿಎಂಪಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಜಾತಿ ನಿಂದನೆ, ಕೊಲೆ ಬೆದರಿಕೆಯ ಆರೋಪದಲ್ಲಿ ಪ್ರೀತಂ ಮತ್ತು ಮನೋಜ್ ಜೈಲು ಪಾಲಾಗಿದ್ದಾರೆ. ಸಂತ್ರಸ್ತ ಕುಮಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದ ಹಿನ್ನಲೆಯಲ್ಲಿ,...
ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಮಾತನಾಡಿದ್ದಾರೆ. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು ಎಂಬ ಕಾರಣದಿಂದ ಹಾಸ್ಯ ನಟ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ.
ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ...
ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ಬುಧವಾರ ಮುನಿರತ್ನ ಪ್ರಕರಣದ...
ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ.
ಮುನಿರತ್ನ...