(ಮುಂದುವರಿದ ಭಾಗ..) ಜಾತಿಪದ್ಧತಿ ಮತ್ತು ವರ್ಣವ್ಯವಸ್ಥೆಯ ದುಷ್ಟತನ ಕುರಿತು 'ಜಾತಿ ವಿನಾಶ' ಕೃತಿಯಲ್ಲಿ ವ್ಯಕ್ತವಾಗಿರುವ ಬಾಬಾಸಾಹೇಬ್ ಅಂಬೇಡ್ಕರರ ಇತರೆ ಕ್ರಾಂತಿಕಾರಿ ವಿಚಾರಗಳು ಹೀಗಿವೆ-
'ಮಾನವೀಯತೆಯನ್ನು ಅಳಿಸಿ ಹಾಕುವಲ್ಲಿ ಹಿಂದೂ ಧರ್ಮಶಾಸ್ತ್ರಗಳು ಉಂಟು ಮಾಡುವ ಪರಿಣಾಮಗಳನ್ನು...
ಜಾತಿ ವ್ಯವಸ್ಥೆಯು ಯಾವ ಧಾರ್ಮಿಕ ಭಾವನೆಗಳ ಆಧಾರದ ಮೇಲೆ ಸ್ಥಾಪಿತ ಆಗಿದೆಯೋ, ಅಂತಹ ಧಾರ್ಮಿಕ ಭಾವನೆಗಳನ್ನು ನಾಶ ಮಾಡುವ ತನಕ ಜಾತಿ ವ್ಯವಸ್ಥೆಯನ್ನು ಒಡೆಯುವುದು ಸಾಧ್ಯವಿಲ್ಲ ಎಂಬುದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಪಾದನೆಯಾಗಿತ್ತು....
"ಬ್ರಾಹ್ಮಣ ಹೆಣ್ಣುಮಕ್ಕಳು ಇತರ ಜಾತಿ, ಧರ್ಮದ ಯುವಕರನ್ನು ವರಿಸುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯರನ್ನು ಒಳಗೊಂಡ ಮಾತೃಮಂಡಲಿ ರಚಿಸಬೇಕು" ಎಂದಿದ್ದರು ಪೇಜಾವರ ಸ್ವಾಮೀಜಿ. ಇಂತಹ ಹೇಳಿಕೆಗಳ...