ಹಾಸನ | ಮೂಢನಂಬಿಕೆ, ಜಾತಿ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ವೈಚಾರಿಕತೆ ಅಗತ್ಯ; ಸಿಪಿಐಎಂ ಧರ್ಮೇಶ್ 

ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ ಹಲವು ಸಾಮಾಜಿಕ ಸಮಸ್ಯೆಗಳು ಹೆಚ್ಚುತ್ತಿವೆ. ಇದರ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ, ನಿರುದ್ಯೋಗ ಹಾಗೂ ಬಡತನದಂತಹ ಸಮಸ್ಯೆಗಳೂ ತೀವ್ರವಾಗುತ್ತಿವೆ...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ ಮೌಲ್ಯಗಳನ್ನು ಸಾರಿದ ಪ್ರವಾದಿ ಮಹಮ್ಮದ್ ಅವರ ಸಂದೇಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ...

59 ಜಾತಿಗಳಲ್ಲಿ 4 ಸಮುದಾಯಗಳಿಗೇ ಮೀಸಲಾತಿ ಸಿಂಹಪಾಲು: ರಾಜಸ್ಥಾನದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹ

ರಾಜಸ್ಥಾನದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿಯಲ್ಲಿ ‘ಒಳಮೀಸಲಾತಿ’ ಜಾರಿಗೊಳಿಸಬೇಕು. ಜೊತೆಗೆ, ಎಸ್‌ಸಿ/ಎಸ್‌ಟಿ ಒಳಮೀಸಲಾತಿಯಲ್ಲಿ ‘ಕ್ರೀಮಿ ಲೇಯರ್’ (ಕೆನೆಪದರ) ವ್ಯವಸ್ಥೆಯನ್ನು ಒಳಗೊಳ್ಳಬಾರದು, ಕ್ರೀಮಿ ಲೇಯರ್ ಇಲ್ಲದ ಒಳಮೀಸಲಾತಿ ಅನುಷ್ಠಾನಗೊಳ್ಳಬೇಕು...

‘ಭಾರತದಲ್ಲಿ ಜಾತಿಗಳು’: ಅವುಗಳ ಉತ್ಪತ್ತಿ, ವಿಕಾಸ ಹೇಗಾಯಿತು?

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಗಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ 24ನೇ ವಯಸ್ಸಿನಲ್ಲಿ ಮಂಡಿಸಿದ ಪ್ರೌಢಪ್ರಬಂಧವೇ- 'ಭಾರತದಲ್ಲಿ ಜಾತಿಗಳು'. ಈ ಜಾತಿ ವ್ಯವಸ್ಥೆಯ ಮೂಲವನ್ನು ಹುಡುಕುತ್ತಾ ಹೋಗುವ ಅಂಬೇಡ್ಕರ್, 'ಸ್ವಜಾತಿ ವಿವಾಹವನ್ನು ಶಾಶ್ವತಗೊಳಿಸಿದ್ದೇ...

ರಾಯಚೂರು | ಶಿಕ್ಷಕರಿಗೆ ಜಾತಿ ನಿಂದನೆ, ಮಾನಸಿಕ ಕಿರುಕುಳ ಆರೋಪ; ಮುಖ್ಯೋಪಾಧ್ಯಾಯರ ವಿರುದ್ಧ ದೂರು

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನಿಲೋಗಲ್ ಕ್ರಾಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರು ದ್ವಿತೀಯ ದರ್ಜೆ ಸಹಾಯಕರೊಬ್ಬರಿಗೆ ಜಾತಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿವುಕುಮಾರ್ ಎಂಬ ದ್ವಿತೀಯ ದರ್ಜೆ ಸಹಾಯಕರು...

ಜನಪ್ರಿಯ

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

Tag: ಜಾತಿ