ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಎಸ್. ನಾಗೇಂದ್ರ ಮಾತನಾಡಿ ' ಆಗಸ್ಟ್. 2 ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಬಸವೇಶ್ವರ ವೃತ್ತದಿಂದ ನಗರ...
ಭವಿಷ್ಯವನ್ನು ಉಜ್ವಲವಾಗಿಸಬೇಕೆಂದರೆ ಮಾದಕ ವ್ಯಸನದಿಂದ ದೂರವಿರಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ವಿಕ್ರಮ್ ಅಮಟೆ ತಿಳಿಸಿದರು.
ಚಿಕ್ಕಮಗಳೂರು ನಗರದಲ್ಲಿ ಮಾದಕ ವ್ಯಸನದ ವಿರುದ್ಧ ನಡೆದ ಜಾಗೃತಿ ಜಾಥಾ ನಡೆಸಲಾಯಿತು. ಬಳಿಕ ಕುವೆಂಪು ಕಲಾಮಂದಿರದಲ್ಲಿ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಒಂದಿನ ದೊಡ್ಡಬಳ್ಳಾಪುರದ ಒಂದು ಹಳ್ಳಿಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಎಲ್ಲರೂ ರೆಸ್ಟ್ ಮಾಡುತ್ತಿದ್ದೆವು. ನಮ್ಮ ಲೀಡರ್ ಬಿಳಿ ಚೂಡಿದಾರ್...
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಗುರುವಾರ (ಮಾ.28) ವಾಕಥಾನ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.
ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ...
"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು...