ಜಾನಪದ ಗಾಯಕನಿಗೆ ವಜ್ರದ ಬಳೆ ಉಡುಗೊರೆ ನೀಡಿದ ರಾಬ್ರಿ ದೇವಿ: ಬಿಹಾರದಲ್ಲಿ ಹೊಸ ವಿವಾದ

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ 79ನೇ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಭೋಜ್‌ಪುರಿ ಜಾನಪದ ಗಾಯಕನಿಗೆ ವಜ್ರವಿರುವ ಚಿನ್ನದ ಬಳೆಯನ್ನು ಉಡುಗೊರೆಯಾಗಿ ನೀಡಿರುವುದು ಬಿಹಾರದಲ್ಲಿ ತೀವ್ರ ವಿವಾದಕ್ಕೆ...

ಬಿಹಾರ ಚುನಾವಣೆ | ಅಲಿನಗರವನ್ನು ಸೀತಾನಗರ ಮಾಡುತ್ತೇವೆ; ಬಿಜೆಪಿ ಸೇರಿ ಕೋಮುದ್ವೇಷಿಯಾದ ಜಾನಪದ ಗಾಯಕಿ ಮೈಥಿಲಿ

ಬಿಹಾರದ ಅಲಿನಗರವನ್ನು ಸೀತಾನಗರವೆಂದು ಮರುನಾಮಕರಣ ಮಾಡುತ್ತೇವೆ ಎಂದು ಹೇಳುವ ಮೂಲಕ ಜಾನಪದ ಗಾಯಕಿ, ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ವಿವಾದ ಸೃಷ್ಠಿಸಿದ್ದಾರೆ. ಬಿಜೆಪಿ ಸೇರುತ್ತಿದ್ದಂತೆಯೇ ಕೋಮುದ್ವೇಷದ ಭಾಷಣ ಮಾಡಲು ಆರಂಭಿಸಿದ್ದಾರೆ. ಮೂಲತಃ ಬಿಹಾರದ...

ನುಡಿ ನಮನ | ಜಾನಪದದ ಅಸ್ಮಿತೆ ಸುಕ್ರಿ ಬೊಮ್ಮ ಗೌಡ

ಸುಕ್ರಿ ಬೊಮ್ಮ ಗೌಡರು ಹಾಲಕ್ಕಿ ಜಾನಪದದ ಸಂಪತ್ತೇ ಆಗಿದ್ದರು. ಹಾಲಕ್ಕಿಗಳ ಮದುವೆ, ಮಕ್ಕಳು ಜನ್ಮದಿನದ ಸಂಭ್ರಮ, ಹಬ್ಬಗಳಲ್ಲಿ, ಇತರೆ ಸಂಭ್ರಮದ ಸಂದರ್ಭದಲ್ಲಿ ಹಾಡುತ್ತಿದ್ದ ಸುಕ್ರಿ ಬೊಮ್ಮಗೌಡರನ್ನು ಜಾನಪದ ತಜ್ಞ ಹಂಪಿ ಕನ್ನಡ ವಿಶ್ವವಿದ್ಯಾಲಯದ...

‘ಬಿಹಾರದ ಕೋಗಿಲೆ’ ಖ್ಯಾತಿಯ ಜಾನಪದ ಗಾಯಕಿ ಶಾರದಾ ಸಿನ್ಹಾ ನಿಧನ

ದೇಶದ ಪ್ರಸಿದ್ಧ ಜಾನಪದ ಗಾಯಕಿ, 'ಬಿಹಾರದ ಕೋಗಿಲೆ' ಎಂದೇ ಜನಪ್ರಿಯರಾಗಿದ್ದ 'ಪದ್ಮಭೂಷಣ' ಪ್ರಶಸ್ತಿ ಪುರಸ್ಕೃತರಾದ ಶಾರದಾ ಸಿನ್ಹಾ (72) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ದೆಹಲಿಯ 'ಏಮ್ಸ್'ನಲ್ಲಿ ಚಿಕಿತ್ಸೆ...

ಜನಪ್ರಿಯ

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

Tag: ಜಾನಪದ ಗಾಯಕಿ