ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ 15-20ಜನರ ಗುಂಪೊಂದು ದಾಳಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ.
ಬಂದೇನವಾಜ್ ಜಾತಗಾರ ಹಲ್ಲೆಗೊಳಗಾದವರು. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು,...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರುಮ್ಮುನುಗುಡ ಗ್ರಾಮದಲ್ಲಿ ಕುಡಿಯುವ ನೀರಿ ಹಾಹಾಕಾರವಿದ್ದು ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಸಂಘಟನೆ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ...
ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ.
ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ...
ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೌಲಭ್ಯಗಳು ತಲುಪುವಂತೆ ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಿಸಿದಂತೆ, ಜಾನುವಾರು ಮತ್ತು ಇತರೇ ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಪಶು ಸಖಿಗಳನ್ನು ನೇಮಿಸಿದೆ.
ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ 144...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.5 ಲಕ್ಷ ಜಾನುವಾರುಗಳನ್ನು ಪಶು ಆಧಾರ್ ನೋಂದಣಿಗೆ ಒಳಪಡಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ವಿಜ್ಞಾನಗಳ ಇಲಾಖೆ ಸಜ್ಜಾಗಿದೆ.
ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ (ಎನ್‌ಡಿಡಿಬಿ) ಮಾಹಿತಿ ಜಾಲದ ಅಡಿಯಲ್ಲಿ...