ಉತ್ತರ ಕನ್ನಡ | ಸತೀಶ್ ಸೈಲ್‌ಗೆ ಮತ್ತೆ ವೈದ್ಯಕೀಯ ಜಾಮೀನು ಮಂಜೂರು: ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಹೈಕೋರ್ಟ್ ಅನುಮತಿ

ಉತ್ತರ ಕನ್ನಡ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಎದುರಿಸುತ್ತಿರುವ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ವೈದ್ಯಕೀಯ ಜಾಮೀನು ನೀಡಿದೆ. ಅವರ...

ಜಾಮೀನು ಕೊಡಲು ಲಂಚ ಪಡೆದ ಆರೋಪ; ನ್ಯಾಯಾಧೀಶರ ಬಂಧನ

ವಂಚನೆ ಪ್ರಕರಣದಲ್ಲಿ ಜಾಮೀನು ನೀಡಲು 5 ಲಕ್ಷ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ಬಂಧಿಸಲಾಗಿದೆ. ನ್ಯಾಯಾಧೀಶ ಧನಂಜಯ್ ಮತ್ತು ಇತರ ಮೂವರು ಆರೋಪಿಗಳನ್ನು ಮಹಾರಾಷ್ಟ್ರ...

ಸಂತ್ರಸ್ತೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಬೆನ್ನಲ್ಲೆ ಎಸ್‌ಐಟಿ ಮುಂದೆ ಭವಾನಿ ರೇವಣ್ಣ ಪ್ರತ್ಯಕ್ಷ

ನಾಪತ್ತೆಯಾಗಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೆ, ಜೂನ್ 7ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ವಕೀಲರ ಜತೆಗೆ ಸಿಐಡಿ ಕಚೇರಿಗೆ ತೆರಳಿರುವ ಭವಾನಿ ರೇವಣ್ಣ ಅವರನ್ನು ಸದ್ಯ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಜಾಮೀನು ಮಂಜೂರು