ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ...

ಜಾಮೀನು ಪಡೆದು ಹೊರಬಂದು ಸಂತ್ರಸ್ತೆಯನ್ನು ಹತ್ಯೆಗೈದ ಅತ್ಯಾಚಾರ ಆರೋಪಿ

ಅತ್ಯಾಚಾರ ಆರೋಪಿಯೊಬ್ಬ ಜಾಮೀನು ಪಡೆದು, ಜೈಲಿನಿಂದ ಹೊರಬಂದು ಸಂತ್ರಸ್ತೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಸುಂದರ್‌ಘಡ್‌ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುನು ಕಿಸಾನ್...

ಕೊಲೆ ಪ್ರಕರಣದಲ್ಲಿ ಜಾಮೀನು | ನಟ ದರ್ಶನ್ ಜೈಲಿನಿಂದ ಬಿಡುಗಡೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿದ್ದ ಆರೋಪಿ ನಟ ದರ್ಶನ್‌ ಬುಧವಾರ ಸಂಜೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಸಮಸ್ಯೆಯನ್ನು ಆಧರಿಸಿ ಅವರಿಗೆ ಕರ್ನಾಟಕ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ನೀಡಿದ್ದು,...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಜಾಮೀನು ಮಂಜೂರು

ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್...

ಅತ್ಯಾಚಾರ ಪ್ರಕರಣ | ಜಾಮೀನಿನ ಮೇಲೆ ಹೊರಬಂದು ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಅತ್ಯಾಚಾರ ಆರೋಪಿಯೊಬ್ಬ ಜಾಮೀನು ಪಡೆದ ಜೈಲಿನಿಂದ ಹೊರಬಂದು ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಮತ್ತು ಇನ್ನೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ...

ಜನಪ್ರಿಯ

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಗಣೇಶನ ಹಬ್ಬದಲ್ಲಿ ಡಿ.ಜೆ ಬದಲಾಗಿ ಜನಪದ ಗಾಯನ, ನೃತ್ಯ ಪ್ರಸ್ತುತಿಗೆ ಮುಂದಾಗಿರಿ: ಗುಂಜನ್ ಆರ್ಯ

ಗಣೇಶನ ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ, ಡೊಳ್ಳು...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

Tag: ಜಾಮೀನು

Download Eedina App Android / iOS

X