ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಲ್ಲಿ ಬಂಧನಕ್ಕೊಳಗಾಗಿದ್ದ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಸ್ತುತ ಗೌತಮ್ ನವ್ಲಾಖಾ ಗೃಹಬಂಧನದಲ್ಲಿದ್ದಾರೆ.
2017 ರ ಡಿಸೆಂಬರ್‌ನಲ್ಲಿ ಪುಣೆಯಲ್ಲಿ ನಡೆದ...
ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ವಿಚಾರಣೆಗೆ ಹಾಜರಾಗದೇ ದುಬೈಗೆ ಹೋಗಿ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳ ಸಹಾಯದಿಂದ ಬಂಧಿಸಲಾಗಿದೆ.
ಮಿಥುನ್ ಚಂದ್ರನ್ (31) ಬಂಧಿತ ಆರೋಪಿ....
2023ರ ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದ ಪ್ರಕರಣದ ಎ1 ಆರೋಪಿ ಚೈತ್ರಾ...
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಅಮೃತ್ ಪೌಲ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ...