ಬೆಳಗಾವಿ | ಡಿಸಿಸಿ ಬ್ಯಾಂಕ್ ಚುನಾವಣೆ; ಗ್ರಾಮ ದೇವತೆ ಮೇಲೆ ಆಣೆ ಪ್ರಮಾಣ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಬಿಡಿಸಿಸಿ) ಚುನಾವಣೆ ರಾಜಕೀಯ ಧ್ರುವೀಕರಣಕ್ಕೆ ನಾಂದಿ ಹಾಡಿದೆ. ಮೂರು ದಶಕಗಳ ಕಾಲ ಬ್ಯಾಂಕಿನ ಮೇಲೆ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು ದೂರ ಇಡಲು ಜಾರಕಿಹೊಳಿ ಸಹೋದರರು...

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಹುಲ್ ಜಾರಕಿಹೊಳಿ ಸ್ಪರ್ಧೆ ತೀರ್ಮಾನವಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಸ್ಪರ್ಧಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಚುನಾವಣೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶವಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬೆಳಗಾವಿ ನಗರದ...

ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

ಬಿಜೆಪಿಯೊಳಗೇ ಸಂಘ ಪರಿವಾರ, ಹಿರಿಯರು, ಅಸಮಾಧಾನಿತರು, ನೊಂದವರು, ಕಡೆಗಣಿಸಲ್ಪಟ್ಟವರು ಕೊತ ಕೊತ ಕುದಿಯುತ್ತಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿ ಬೇಯುತ್ತಿರುವ ಮನೆಯಂತೆ ಕಾಣಿಸುತ್ತಿದೆ. ನಾಯಕರು ಗಳ ಇರಿಯಲು ಮುಂದಾಗಿರುವ ಮಂದಿಯಂತೆ ಗೋಚರಿಸುತ್ತಿದ್ದಾರೆ. ಇಂತಹ ಬಿಜೆಪಿಯಿಂದ...

ಬೆಂಗಳೂರು | ಸತೀಶ್‌ ಜಾರಕಿಹೊಳಿಗೆ ಕೈತಪ್ಪಲಿದೆ ಟಿಕೆಟ್‌: ಬಿಜೆಪಿ ಶಾಸಕ ಮುನಿರತ್ನ

ಸಚಿವ ಸತೀಶ್ ಜಾರಕಿಹೊಳಿ ತಮ್ಮ ಭದ್ರಕೋಟೆ ಎಂದುಕೊಂಡಿರುವ ಬೆಳಗಾವಿ ಅವರ ಕೈತಪ್ಪಿಹೋಗುತ್ತಿದೆ. ಈ ಬಾರಿ ಅವರ ಕುಟುಂಬಕ್ಕೆ ಲೋಕಸಭಾ ಟಿಕೆಟ್‌ ಸಿಗುವುದು ಅನುಮಾನ ಎಂದು ಮಾಜಿ ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಜಾರಕಿಹೊಳಿ