ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮಾ.22) ಜಾರಿ ನಿರ್ದೇಶನಾಲಯದಿಂದ ಬಂಧನವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ...
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಈ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, "ಜಾರಿ...
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
“ನಾವು ಎರಡು ಕಡೆಯ ವಾದಗಳನ್ನು ಕೇಳಿದ್ದೇವೆ....
ಪದೇ ಪದೇ ಆರೋಪಪಟ್ಟಿ ಸಲ್ಲಿಸುತ್ತಿದ್ದ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆರೋಪಿಗೆ ಜಾಮೀನು ನಿರಾಕರಿಸಲು ಮತ್ತು ಆ ವ್ಯಕ್ತಿಯನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇರಿಸಿಕೊಳ್ಳಲೆಂದೇ ಅದಕ್ಕೆ ಪೂರಕ ಚಾರ್ಜ್...
ಸದೃಢ ಹಾಗೂ ಕಠಿಣ ಕ್ರಮಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಜಾರಿ ನಿರ್ದೇಶನಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.
ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ತನಿಖಾ ಸಂಸ್ಥೆಯ ಗಮನಾರ್ಹ ಕ್ರಮಗಳಿಂದ...