ಜಾರ್ಖಂಡ್‌ನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದೆ. ನವೆಂಬರ್ 20ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಡುವಿನ ಪೈಪೋಟಿಗಳ ಬಗ್ಗೆ ಚರ್ಚಿಸುತ್ತಿರುವ...
ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ರಾಜ್ಯದ ಅಧಿಕಾರದ ಚುಕ್ಕಾಣಿ ಯಾರ ಕೈ ಸೇರಲಿದೆ ಎಂಬುದು ಖಚಿತವಾಗಲಿದೆ. ಈಗಾಗಲೇ ಜಾರ್ಖಂಡ್ ಮುಕ್ತಿ ಮೋರ್ಚಾ...
ಜಾರ್ಖಂಡ್‌ನಲ್ಲಿ ನಾವು ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿಲ್ಲ. ಆದರೂ ಕೂಡಾ ಇಂಡಿಯಾ ಒಕ್ಕೂಟವು ಪ್ರಚಾರಕ್ಕಾಗಿ ನಮ್ಮ ಪಕ್ಷದ ಚಿಹ್ನೆಯನ್ನು ಬಳಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಬುಧವಾರ ಚುನಾವಣಾ ಆಯೋಗಕ್ಕೆ...
ಬಂಡಾಯವೆದ್ದ ನಾಯಕರುಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಪಕ್ಷದ ವಿರುದ್ಧವಾಗಿ ಹೇಳಿಕೆ ನೀಡಿದ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ 30 ಬಂಡಾಯ ನಾಯಕರುಗಳನ್ನು ಬಿಜೆಪಿ ಮಂಗಳವಾರ ಉಚ್ಚಾಟಿಸಿದೆ.
ಜಾರ್ಖಂಡ್ ರಾಜ್ಯ...
ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಐದು ಗ್ಯಾರಂಟಿಗಳು ಸದ್ಯ ದೇಶದಾದ್ಯಂತ ವಿವಿಧ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ಕಂಡೂ ಕಾಣದಂತೆ ತೂರಿಕೊಳ್ಳುತ್ತಿವೆ. ಅದರಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿಯ ಪ್ರೇರಣೆ ಹೆಚ್ಚಾಗಿದೆ....