ಜಾರ್ಖಂಡ್‌ನ ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ ಮಾನಸ್ ಸಿನ್ಹಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಾರ್ಖಂಡ್ ಬಿಜೆಪಿ ಕಾರ್ಯಾಧ್ಯಕ್ಷ ರವೀಂದ್ರ ರೈ ಮತ್ತು ಬಿಜೆಪಿಯ ರಾಜ್ಯ...
ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ 'ಎನ್‌ಡಿಎ'ಯಲ್ಲಿ ಸೀಟು ಹಂಚಿಕೆಯ ಕಸರತ್ತು ನಡೆಯುತ್ತಿದೆ. ಆಡಳಿತಾರೂಢ 'ಇಂಡಿಯಾ'ಕ್ಕಿಂತ 'ಎನ್‌ಡಿಎ'...
ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಂಗಳವಾರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ನವೆಂಬರ್ 13ರಂದು ಮತ್ತು ಎರಡನೇ ಹಂತದ ಚುನಾವಣೆ ನವೆಂಬರ್...