ಜಾರ್ಖಂಡ್‌ ಪ್ರತಿಭಟನೆ | ಪೊಲೀಸರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರೇ?; ಕಾಂಗ್ರೆಸ್‌ ಆರೋಪವೇನು?

ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ವಿಧಾನಸಭೆ ಮುತ್ತಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು...

ಜಾರ್ಖಂಡ್‌ | 16ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೆ ಮಾತುಕತೆಗೆ ಮುಂದಾದ ಸರ್ಕಾರ

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಹಾಗೂ ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಳೆದ 16 ದಿನಗಳಿಂದ ತೀವ್ರ...

ಜಾರ್ಖಂಡ್‌ನಲ್ಲಿ ತೀವ್ರಗೊಂಡ ಯುವ ಪ್ರತಿಭಟನೆ; ಇಕ್ಕಟ್ಟಿನಲ್ಲಿ ಜೆಎಂಎಂ-ಕಾಂಗ್ರೆಸ್!

ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರದ ಪ್ರಮುಖ ಪಾಲುದಾರ ಕಾಂಗ್ರೆಸ್‌ಗೆ ರಾಜಕೀಯವಾಗಿ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಜಾರ್ಖಂಡ್‌ ಪ್ರತಿಭಟನೆ