ಅತ್ಯಾಚಾರ ಸಂತ್ರಸ್ತರಿಗೆ ‘ಟು ಫಿಂಗರ್ ಟೆಸ್ಟ್’ ಮಾಡುವಂತಿಲ್ಲ: ಜಾರ್ಖಂಡ್ ಹೈಕೋರ್ಟ್

ಅತ್ಯಾಚಾರ ಸಂತ್ರಸ್ತರನ್ನು 'ಟು ಫಿಂಗರ್ ಟೆಸ್ಟ್'ಗೆ ಒಳಪಡಿಸುವುದನ್ನು ಜಾರ್ಖಂಡ್ ಹೈಕೋರ್ಟ್ ನಿಷೇಧಿಸಿದೆ. ಎಲ್ಲ ಆಸ್ಪತ್ರೆಗಳಲ್ಲಿ ವಿವಾದಾತ್ಮಕ ಎರಡು ಬೆರಳುಗಳ ಪರೀಕ್ಷೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಜಾರ್ಖಂಡ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹಾಗೆಯೇ...

ಬಾಲಕಿ ಅತ್ಯಾಚಾರ, ಕೊಲೆ: ಸುವೋ ಮೋಟೋ ದೂರು ದಾಖಲಿಸಿಕೊಂಡ ಜಾರ್ಖಂಡ್ ಹೈಕೋರ್ಟ್

ಹಜಾರಿಬಾಗ್‌ನಲ್ಲಿ ನಡೆದ ಬಾಲಕಿ ಅತ್ಯಾಚಾರ, ಕೊಲೆ ಸಂಬಂಧಿಸಿ ಜಾರ್ಖಂಡ್ ಹೈಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಸೋಮವಾರ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಹೈಕೋರ್ಟ್, ರಾಜ್ಯ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಹಜಾರಿಬಾಗ್ ಪೊಲೀಸ್...

ಜಾರ್ಖಂಡ್ | ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ 26,000 ಶಾಲಾ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಲು ಹೈಕೋರ್ಟ್‌ ಆದೇಶ

ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ರಾಜ್ಯ ಸರ್ಕಾರವನ್ನು ಜಾರ್ಖಂಡ್‌ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಮುಂಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು 26,000 ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು...

ಜನಪ್ರಿಯ

ಯುಪಿಯಲ್ಲಿ ಕ್ರಾಂತಿಯಾಗಲಿದೆ, ಪ್ರವಾಹ ಉಕ್ಕಲಿದೆ: ಆಜಮ್ ಖಾನ್ ರಣ ಕಹಳೆ

ಉತ್ತರಪ್ರದೇಶ ಚುನಾವಣೆಯಲ್ಲಿ ಕ್ರಾಂತಿ ಘಟಿಸಲಿದೆ, ಪ್ರವಾಹವೇ ಉಕ್ಕಿ ಹರಿಯಲಿದೆ (ಚುನಾವ್ ನಹೀ...

ನೆರೆಯ ದೇಶ ಭಯೋತ್ಪಾದನೆ ನಿಲ್ಲಿಸದೆ ಮಾತುಕತೆ ಅಸಾಧ್ಯ: ಪಾಕ್ ವಿದ್ಯಾರ್ಥಿ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲ ಮತ್ತು ಪ್ರೋತ್ಸಾಹವೇ ಉಭಯ ದೇಶಗಳ...

ಹುಬ್ಬಳ್ಳಿ |ಏಕಾದಶಿ ಹಬ್ಬದ ಹಿನ್ನೆಲೆ: ಧಾರವಾಡ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

ಏಕಾದಶಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯವು ಧಾರವಾಡ...

ರಾಯಚೂರು | ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ

ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ...

Tag: ಜಾರ್ಖಂಡ್ ಹೈಕೋರ್ಟ್‌