ಜಾರ್ಖಂಡ್‌ನಲ್ಲಿ ರಾಜ್ಯ ಸಾರ್ವಜನಿಕ ಸೇವಾ ಆಯೋಗ (JPSC) ಹಾಗೂ ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿದ ವಿವಿಧ ಸ್ಪರ್ಧಾತ್ಮಕ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಾವಿರಾರು ವಿದ್ಯಾರ್ಥಿಗಳು ನಡೆಸುತ್ತಿರುವ...
ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್, ಗುರುವಾರ ರಾಂಚಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ಘೋಷಿಸಿದೆ. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವುದು ನಮ್ಮ ಪ್ರಮುಖ ಆದ್ಯತೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ಈ ಸಂಬಂಧ...
ಮೇಕೆ ಕಳವು ಮಾಡಿದ್ದಾನೆ ಎಂಬ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನಲ್ಲಿ ಭಾನುವಾರ ತಡರಾತ್ರಿ ಕುಂಟಿಯ ಮುರ್ಹು ಬ್ಲಾಕ್‌ನ ಬಿಂದಾದಿರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮೇಕೆಗಳನ್ನು ಕದಿಯಲು ಹೋಗಿದ್ದ ನಾಲ್ವರು ಯುವಕರನ್ನು...
ಬಹುಕೋಟಿ ಜಾರ್ಖಂಡ್ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಮಾಜಿ ಹಣಕಾಸು ಸಚಿವ ರಾಮೇಶ್ವರ್ ಒರಾನ್, ಅವರ ಪುತ್ರ ರೋಹಿತ್ ಒರಾನ್ ಮತ್ತು ನಿವೃತ್ತ ಅಬಕಾರಿ ಆಯುಕ್ತರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ...
ಎಸ್‌ಯುವಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಸಂಜೆ 6 ಗಂಟೆ ಸುಮಾರಿಗೆ ದನುವಾ ಕಣಿವೆ...