ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಛಟ್ ಪೂಜೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಮೃತರು ಕೊಳ ಮತ್ತು ನದಿಯಲ್ಲಿ ಪೂಜಾ ಕಾರ್ಯಗಳನ್ನು ನಡೆಸುವಾಗಿ ನೀರಿನಲ್ಲಿ ಮುಳುಗಿ...
ಆಸ್ಪತ್ರೆಯೊಂದರಲ್ಲಿ ರಕ್ತ ವರ್ಗಾವಣೆ ಬಳಿಕ ಐವರು ಮಕ್ಕಳಲ್ಲಿ ಎಚ್ಐವಿ ಸೋಂಕು ಪತ್ತೆಯಾಗಿರುವ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದೆ. ಇದಾದ ಬಳಿಕ ಆರೋಗ್ಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಹೇಮಂತ್...
ದುರುಳ ವ್ಯಕ್ತಿಯೊಬ್ಬ ತನ್ನ ನವವಿವಾಹಿತ ಪತ್ನಿಯನ್ನು ಕೊಂದು, ಅಪಘಾತವೆಂದು ಬಿಂಬಿಸಿ ವಿಮಾ (ಇನ್ಶ್ಯೂರೆನ್ಸ್) ಹಣವನ್ನು ಪಡೆಯಲು ಯತ್ನಿಸಿರುವ ಘಟನೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯನ್ನು ಕೊಂದಿದ್ದ ದುರುಳನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು...
ಜಾರ್ಖಂಡ್ ಸರ್ಕಾರದ ಬಹುಕೋಟಿ ವೆಚ್ಚದ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ ನಿರ್ಮಾಣಕ್ಕಾಗಿ ನಾಗ್ರಿ ಪ್ರದೇಶದಲ್ಲಿ ಬುಡಕಟ್ಟು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದರ ವಿರುದ್ಧ ಉಂಟಾಗಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಚಂಪೈ...
ಜಾರ್ಖಂಡ್ನ ಆಡಳಿತಾರೂಢ ಇಂಡಿಯಾ ಒಕ್ಕೂಟದ ಶಾಸಕರು ಮುಂಗಾರು ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧ ನಿರ್ಣಯ ಅಂಗೀಕರಿಸಲು ನಿರ್ಧರಿಸಿದ್ದಾರೆ. ಅಧಿವೇಶನದಲ್ಲಿ 'ವಿರೋಧ ಪಕ್ಷದ ಪ್ರಶ್ನೆಗೆ ತಾರ್ಕಿಕ ಉತ್ತರಗಳನ್ನು' ನೀಡಲು...