ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ.
ವಿದ್ಯಾರ್ಥಿನಿಯರು ಶರ್ಟ್ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಪ್ರಾಂಶುಪಾಲರು ಅವರ ಶರ್ಟ್ ಬಿಚ್ಚಿಸಿ,...
ಅದಾನಿಗೆ ಲಾಭ ಮಾಡಿಕೊಡಲು ಬಾಂಗ್ಲಾ ನಷ್ಟ ಅನುಭವಿಸುತ್ತಿದೆ. ಅದಕ್ಕಾಗಿ, ಒಪ್ಪಂದವನ್ನು ಮರುಪರಿಶೀಲನೆ ಮಾಡಲು ಬಾಂಗ್ಲಾ ಕೇಳಿಕೊಂಡಿದೆ. ಬಾಂಗ್ಲಾಗೆ ನಷ್ಟ ತಂದೊಡ್ಡುವ ಈ ಒಪ್ಪಂದದ ವಿರುದ್ಧ ಆಕ್ರೋಶ, ವಿರೋಧ ವ್ಯಕ್ತವಾಗುತ್ತಿವೆ. ಆದರೆ, ಅದಾನಿ ಈಗಾಗಲೇ...
ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ) ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ...
ಈಗ ಜಾರ್ಖಂಡ್ ಬುಡಕಟ್ಟು ಜನರ ಬಗ್ಗೆ ಇಷ್ಟೊಂದು ಕಾಳಜಿ ತೋರುವ ಮೋದಿಯವರು ಮಣಿಪುರದ ಬುಡಕಟ್ಟು ಜನರ ಮೇಲೆ ಯಾಕಿಷ್ಟು ಸಿಟ್ಟು ಎಂಬ ಪ್ರಶ್ನೆಗೆ ಉತ್ತರಿಸಬೇಕಿದೆ. ಒಂದೂವರೆ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದೆ....
ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ರಾಜ್ಯದ ಅಧಿಕಾರದ ಚುಕ್ಕಾಣಿ ಯಾರ ಕೈ ಸೇರಲಿದೆ ಎಂಬುದು ಖಚಿತವಾಗಲಿದೆ. ಈಗಾಗಲೇ ಜಾರ್ಖಂಡ್ ಮುಕ್ತಿ ಮೋರ್ಚಾ...