ಜಾರ್ಖಂಡ್‌ನಲ್ಲಿ ನಾವು ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿಲ್ಲ. ಆದರೂ ಕೂಡಾ ಇಂಡಿಯಾ ಒಕ್ಕೂಟವು ಪ್ರಚಾರಕ್ಕಾಗಿ ನಮ್ಮ ಪಕ್ಷದ ಚಿಹ್ನೆಯನ್ನು ಬಳಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಬುಧವಾರ ಚುನಾವಣಾ ಆಯೋಗಕ್ಕೆ...
ಬಂಡಾಯವೆದ್ದ ನಾಯಕರುಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಪಕ್ಷದ ವಿರುದ್ಧವಾಗಿ ಹೇಳಿಕೆ ನೀಡಿದ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ 30 ಬಂಡಾಯ ನಾಯಕರುಗಳನ್ನು ಬಿಜೆಪಿ ಮಂಗಳವಾರ ಉಚ್ಚಾಟಿಸಿದೆ.
ಜಾರ್ಖಂಡ್ ರಾಜ್ಯ...
ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ (ಅ.23) ಬಂಧಿಸಿದ್ದಾರೆ....
ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಂಗಳವಾರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ನವೆಂಬರ್ 13ರಂದು ಮತ್ತು ಎರಡನೇ ಹಂತದ ಚುನಾವಣೆ ನವೆಂಬರ್...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಗೊಳಿಸಲಿದೆ.
ಇಂದು ಮಧ್ಯಾಹ್ನ 3.30ಕ್ಕೆ ಆಯೋಗದ ಚುನಾವಣಾಧಿಕಾರಿಗಳು ಪತ್ರಿಕಾಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ...