ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು...
ಜಾರ್ಖಂಡ್‌ನಲ್ಲಿ ನಡೆದ ಮುಂಬೈ-ಹೌರಾ ರೈಲು ಅಪಘಾತದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ರೈಲು ಅಲ್ಲ ರೀಲ್ ಸಚಿವ ಎಂದು ಕರೆದಿದ್ದಾರೆ.
ಮುಂಬೈ-ಹೌರಾ ರೈಲು ಅಪಘಾತದಲ್ಲಿ...
ಮಂಗಳವಾರ ಮುಂಜಾನೆ ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಮುಂಬೈ-ಹೌರಾ ರೈಲಿನ 18 ಭೋಗಿಗಳು ಹಳಿತಪ್ಪಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ದಿ ಮಿಂಟ್ ವರದಿ ಮಾಡಿದೆ.
ಮುಂಜಾನೆ ಸುಮಾರು 3.45...
ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಗುರುವಾರ ಒತ್ತಾಯಿಸಿದರು. ಈ ಪ್ರದೇಶದಲ್ಲಿ ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದೆ ಎಂದು...
ಮೂರನೇ ಬಾರಿಗೆ ಹಾಗೂ ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೇನ್ ಅವರಿಗೆ ಪ್ರಮಾಣ ವಚನ ಬೊಧಿಸಿದರು.
ಹೇಮಂತ್ ಸೊರೇನ್...