ಎಡಗೈ ತುಂಡಾದರೂ ಬತ್ತದ ಉತ್ಸಾಹ; ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ರಿಂಕು ವಿಶ್ವ ದಾಖಲೆ

ನವದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋ F46 ಸ್ಪರ್ಧೆಯಲ್ಲಿ ಭಾರತದ ಸ್ಪರ್ಧಿ ರಿಂಕು ಹೂಡಾ ವಿಶ್ವದಾಖಲೆಯ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ರಿಂಕು ಹೂಡಾ...

ಜಾವೆಲಿನ್ ಶೂರ ನೀರಜ್ ಚೋಪ್ರಾ ಸಾಧನೆಯ ಮೆಲುಕು…

ಎರಡು ಬಾರಿ ಒಲಿಂಪಿಕ್ ಪದಕ ವಿಜೇತ, ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ನಿನ್ನೆ ಕತಾರ್‌ನ ದೋಹಾದಲ್ಲಿ ನಡೆದ ʼದೋಹಾ ಡೈಮಂಡ್ ಲೀಗ್‌-2025ರಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಬರೋಬ್ಬರಿ 90.23 ಮೀ. ಭರ್ಜಿ...

90.23 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ, ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ನೀರಜ್ ಚೋಪ್ರಾ ಅಂತಿಮವಾಗಿ 90 ಮೀಟರ್ ದೂರವನ್ನು ದಾಟಿ ದಾಖಲೆ ಬರೆದರು. ಒಲಿಂಪಿಕ್...

ದೇಶ-ದ್ವೇಷ ಮೀರಿ ನಿಂತ ನೀರಜ್ ಚೋಪ್ರಾ – ಭಾರತದ ನಿಜವಾದ ಕ್ರೀಡಾ ಜ್ಯೋತಿ

ಭಾನುವಾರ, ಆಗಸ್ಟ್‌ 27ರಂದು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಭಾರತೀಯರಿಗೆ ಮಾತ್ರವಲ್ಲದೆ ವಿಶ್ವದ ಕ್ರೀಡಾಭಿಮಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಪದಕ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಜಾವೆಲಿನ್ ಥ್ರೋ