ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ ಬಡವರಿಗೆ ಹಂಚಿದರೆ; ನಮ್ಮ ಪ್ರಧಾನಿ ಮೋದಿಯವರು ಜಿಎಸ್‌ಟಿ ಮೂಲಕ ಬಡವರನ್ನು ಸುಲಿದು ಶ್ರೀಮಂತ ಕಾರ್ಪೊರೇಟ್ ಕುಳಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ.
ಪ್ರಧಾನಿ ನರೇಂದ್ರ...
ಹೋಟೆಲಿನ ಊಟದ ಮೇಲಿನ ಜಿಎಸ್‌ಟಿ ಶೇ.10 ರಷ್ಟಿದ್ದರೆ ಅದನ್ನು ಕೋಟ್ಯಾಧೀಶರು ನೀಡುತ್ತಾರೆ ಮತ್ತು ಸಾವಿರಾರು ರೂಪಾಯಿ ವರಮಾನದವರೂ ಕೂಡ ಇದನ್ನು ಪಾವತಿಸಬೇಕು. ಮೈಸೋಪಿಗೆ ಅಮಿತಾಭ್ ಬಚ್ಚನ್, ಮುಖೇಶ್ ಅಂಬಾನಿ ಎಷ್ಟು ಜಿಎಸ್‌ಟಿ ಪಾವತಿಸುತಾರೋ...
ಕೇಂದ್ರ ಸರ್ಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
ಜಿಎಸ್‌ಟಿ ಬಗ್ಗೆ ವರ್ತಕರಲ್ಲಿ ಜಾಗೃತಿ ಮೂಡಿಸಲು 'NO GST' ಎನ್ನುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ 'Know GST' (ಜಿಎಸ್‌ಟಿ ಬಗ್ಗೆ ತಿಳಿಯಿರಿ) ಎಂಬ ಅಭಿಯಾನವನ್ನು ಆರಂಭಿಸಿದೆ. ವರ್ತಕರು ಮತ್ತು ಅಧಿಕಾರಿಗಳು- ಇಬ್ಬರಿಗೂ...
ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಬಂದಿರುವ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ...