ಡ್ರಗ್ಸ್ ಮಾಫಿಯಾದೊಂದಿಗೆ ಗುಜರಾತ್ ಸಚಿವರುಗಳ ನಂಟು: ಬಿರುಗಾಳಿ ಎಬ್ಬಿಸಿದ ಜಿಗ್ನೇಶ್ ಮೇವಾನಿ ಹೇಳಿಕೆ

ಡ್ರಗ್ಸ್ ಮಾಫಿಯಾದೊಂದಿಗೆ ಗುಜರಾತ್‌ನ ಸಚಿವರುಗಳ ನಂಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಶಾಸಕ ಜಿಗ್ನೇಶ್ ಮೇವಾನಿ ನೀಡಿದ ಹೇಳಿಕೆಯು ಸದ್ಯ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಒಂದು ವಾರದ ಹಿಂದೆ ಉತ್ತರ ಗುಜರಾತ್‌ನಲ್ಲಿ ನಡೆದ ರಾಜ್ಯ...

ಗುಜರಾತ್ | ದಲಿತ ವಿರೋಧಿ ಹೇಳಿಕೆ; ಜಿಲ್ಲಾಧಿಕಾರಿ ಅಮಾನತಿಗೆ ಜಿಗ್ನೇಶ್ ಮೇವಾನಿ ಆಗ್ರಹ

ಗುಜರಾತ್‌ನ ಮಹಿಸಾಗರ್ ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಮಾತ್ರ...

ಗುಜರಾತ್ | ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ವಿಧಾನಸಭೆಯಿಂದ ಉಚ್ಚಾಟನೆ

ಶುಕ್ರವಾರ ಮುಂಗಾರು ಅಧಿವೇಶನದ ಕೊನೆಯ ದಿನದ ಚರ್ಚೆಯ ವೇಳೆ ಗದ್ದಲ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್ ವಿಧಾನಸಭೆಯಿಂದ ಉಚ್ಚಾಟಿಸಲಾಗಿದೆ. ಸದನದ ಬಾವಿಗೆ ನುಗ್ಗಿದ ಕಾರಣಕ್ಕೆ ಸ್ಪೀಕರ್ ಶಂಕರ್ ಚೌಧರಿ ನಿರ್ದೇಶನದ...

ಬೀದರ್‌ | ಬಸವಣ್ಣ, ಅಂಬೇಡ್ಕರ್ ತತ್ವ ಒಪ್ಪುವವರು ಆರ್‌ಎಸ್‌ಎಸ್‌ ಕಚೇರಿಗೆ ಕಾಲಿಡಬೇಡಿ: ಜಿಗ್ನೇಶ್‌ ಮೇವಾನಿ

ಕಾಂಗ್ರೆಸ್‌ ಸಂವಿಧಾನವನ್ನು ನಂಬುತ್ತದೆ. ಆದರೆ, ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮನುಸ್ಮೃತಿ ನಂಬುತ್ತಾರೆ. ಬಸವಣ್ಣ ಹಾಗೂ ಡಾ. ಬಿ.ಆರ್ ಅಂಬೇಡ್ಕರ್‌ ಅವರ ತತ್ವಗಳನ್ನು ನಂಬು‍ವವರು ಜೀವನದಲ್ಲಿ ಎಂದೂ ಆರ್‌ಎಸ್‌ಎಸ್‌ ಶಾಖೆಗೆ...

ಕಲಬುರಗಿ | ಮೇ. 2ರಂದು ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಜೊತೆ ಸಂವಾದ

ಕಲಬುರಗಿಯ ಚೇಬರ್ ಆಫ್ ಕಾಮರ್ಸ್ ನಲ್ಲಿ ಮೇ. 2ರಂದು ಗುಜರಾತ್‌ನ ಶಾಸಕ, ಜನಪ್ರಿಯ ರಾಷ್ಟ್ರೀಯನಾಯಕ, ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ಅವರೊಂದಿಗೆ 'ಸಮುದಾಯಗಳೊಂದಿಗೆ ಸಂವಾದ' ಕಾರ್ಯಕ್ರಮ ನಡೆಯಲಿದೆ. ಈ ಕುರಿತು ನಗರದ ಪತ್ರಿಕಾ ಭವನದಲ್ಲಿ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಜಿಗ್ನೇಶ್ ಮೇವಾನಿ