ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನಾದರೂ ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಿಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌ ಜಿಲ್ಲೆಯ ಗ್ರಾಮೀಣ ರಾಜಕೀಯ ವಲಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್‌ ಆಕಾಂಕ್ಷಿಗಳ ದಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಭ್ಯರ್ಥಿಗಳನ್ನಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಬಿಜೆಪಿ,...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ ಒಂದೂ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಿಡದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬೀದರ್ ದಕ್ಷಿಣ ಕ್ಷೇತ್ರದ ಎಸ್‌ಸಿ ಜಿಲ್ಲಾ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಮಾದಿಗ ಸಮುದಾಯದ ಯುವ ಮುಖಂಡ ಆಸ್ಕರ್ ಫರ್ನಾಂಡೀಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ ದಕ್ಷಿಣ...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ 57 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ...

ಜನಪ್ರಿಯ

ಚಿಕ್ಕಮಗಳೂರು | ಮಲೆನಾಡಿನಲ್ಲಿ ಚಿರತೆ ಪ್ರತ್ಯಕ್ಷ

ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಚಿರತೆ ನಾಯಿಯನ್ನು ಕೊಂದಿರುವ...

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

Tag: ಜಿಪಂ ಚುನಾವಣೆ