14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ...
ಸರಕಾರ ಅನುಷ್ಠಾನ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ...
ತುಮಕೂರು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜೀವ ಹಾನಿ,ಮನೆ ಹಾನಿ, ಬೆಳೆ ಹಾನಿಗೊಳಗಾದವರು ಹಾಗೂ ಜಾನುವಾರುಗಳನ್ನು ಕಳೆದುಕೊಂಡವರಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ನಗರದಲ್ಲಿ ಬುಧವಾರ ಜಿಲ್ಲಾಡಳಿತ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ 800 ಮೀಟರ್ ಉದ್ದದ ಬೃಹತ್ ತ್ರಿವರ್ಣ...