ಅತ್ಯಾಧುನಿಕತೆಯ ಕಾಲದಲ್ಲೂ ಜೀತದಾಳುಗಳಾಗಿ ದುಡಿಯುತ್ತಿದ್ದ ಕುಟುಂಬವನ್ನು ಜೀತಮುಕ್ತಿಗೊಳಿಸಿರುವ ಜಿಲ್ಲಾಡಳಿತ ಯತ್ತಗದಹಳ್ಳಿ ಜ್ಞಾನಸಿಂಧು ವೃದ್ಧಾಶ್ರಮದಲ್ಲಿ ಪುನರ್ವಸತಿ ಕಲ್ಪಿಸಿದೆ.
ಮದ್ದೂರು ತಾಲೂಕಿನ ಕೋಣಸಾಲೆ ಗ್ರಾಮದ ವೆಂಕಟೇಶ್ ಮತ್ತು ಗೀತಾ ದಂಪತಿಗಳು ಕಳೆದ 7 ವರ್ಷಗಳಿಂದ ಮುರುಳಿ ಎಂಬುವರ...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಜಿಲ್ಲೆ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. ಕುಮಾರಧಾರ, ಲಕ್ಷ್ಮಣತೀರ್ಥ, ಕಾವೇರಿ, ನೇತ್ರಾವತಿ ಸೇರಿದಂತೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ, ಸ್ಥಳೀಯರು ಮತ್ತು ಪ್ರವಾಸಿಗರು...
ದಲಿತರ ಮೇಲಿನ ಹಲ್ಲೆಯನ್ನು ಜಿಲ್ಲಾಡಳಿತ ಹಗುರವಾಗಿ ಪರಿಗಣಿಸಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ತಾಜ್ ಸುಲ್ತಾನಪೂರ್ ರಿಂಗ್ ರೋಡ್ ರಸ್ತೆ ತಡೆದು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಕಲಬುರಗಿ ಜಿಲ್ಲೆಯ ತಾಜ್‌ಸುಲ್ತಾನಪೂರದಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ...
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಗದಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್...
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಜನರು ಕುಡಿಯುವ ನೀರಿಗಾಗಿ ಕೂಡ ರಾಜಧಾನಿಯಲ್ಲಿ ಪರಿತಪಿಸುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ವಾಟರ್ ಟ್ಯಾಂಕರ್ ಮಾಲೀಕರು ಜನರಿಂದ ದುಪ್ಪಟ್ಟು ಹಣ ಪೀಕಲು ಆರಂಭಿಸಿದ್ದರು. ಸದ್ಯ ಇದಕ್ಕೆ ಬ್ರೇಕ್...