ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ ಅಧಿಕಾರಿಗಳ ಬಗ್ಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳ...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು ವ್ಯತ್ಯಯ ಉಂಟಾಗಬಹುದು ಎಂಬ ಭೀತಿ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಆದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು,...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ...

ಚಿತ್ರದುರ್ಗ | ರೈತರಿಂದ ರಾಗಿ ಖರೀದಿಗೆ ನಿರ್ಧಾರ: ಡಿಸೆಂಬರ್ 1ಕ್ಕೆ ನೋಂದಣಿ ಆರಂಭ

ರೈತರಿಂದಲೇ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಪ್ರತಿ ಕ್ವಿಂಟಾಲ್‍ಗೆ 4290 ರೂ. ದರ ನಿಗದಿ ಮಾಡಲಾಗಿದೆ. ಜಿಲ್ಲೆಯ ರೈತರು ನೋಂದಣಿ ಮಾಡಿಕೊಳ್ಳುವ ರಾಗಿ ಮಾರಾಟ ಮಾಡಬಹುದು...

ಚಿತ್ರದುರ್ಗ | ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆವಹಿಸಲು ಡಿಸಿ ಸೂಚನೆ

ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಈಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...

ಜನಪ್ರಿಯ

ಬಾಗಲಕೋಟೆ | ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಗ್ನಿ ಅವಘಡ ತಡೆ, ಆಹಾರ ಸುರಕ್ಷತೆ ಕುರಿತು ಅರಿವು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಮಾಜ ಕಲ್ಯಾಣ ಮತ್ತು...

ಬೀದರ್‌ | ಖಾಸಗಿ ಬಸ್‌ಗಳ ದುಬಾರಿ ಟಿಕೆಟ್ ದರಕ್ಕೆ ಕಡಿವಾಣ ಹಾಕಿ

ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ...

ಜನಗಣತಿಯಲ್ಲೂ ಆರೆಸ್ಸೆಸ್‌ ಹಸ್ತಕ್ಷೇಪದ ಆತಂಕ: ಕೇಂದ್ರದ ಹೊಸ ನಿಯಮಕ್ಕೆ ಕಾಂಗ್ರೆಸ್ ಆಕ್ಷೇಪ!

2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು...

Tag: ಜಿಲ್ಲಾಧಿಕಾರಿ ಟಿ.ವೆಂಕಟೇಶ್