ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮತ್ತು ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ಈವರೆಗೆ 2.81 ಲಕ್ಷ ಹೆಕ್ಟೇ ರ್ ಪ್ರದೇಶದ ಬಿತ್ತನೆ ಗುರಿಗೆ 2.91 ಲಕ್ಷ ಹೆಕ್ಟೇರ್ ಪ್ರದೇಶ (ಶೇ. 103.46ದಲ್ಲಿ) ಬಿತ್ತನೆಯಾಗಿದೆ. ಸಮಪರ್ಕವಾಗಿ...
ಕಳೆದ ಆರು ತಿಂಗಳಿನಿಂದ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ತಮ್ಮದೇ ಯೋಜನೆಗಳನ್ನು ಹೊಂದಿರುವುದಾಗಿ ತಿಳಿಸಿದರು.
ಧಾರವಾಡ ನಗರದ ಜರ್ನಲಿಸ್ಟ್ ಗಿಲ್ಡ್ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ಸಂವಾದ ಗೋಷ್ಠಿಯಲ್ಲಿ...
ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ...
ಚಿತ್ರದುರ್ಗದ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಅವರು ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ.
ಪ್ರವಾಸಿ...
ಜಿಲ್ಲೆಯ ಎಲ್ಲ ಕೃಷಿ ಮಾರ್ಗಗಳಿಗೆ, ಪ್ರತಿದಿನ ಐದು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ರೈತರಿಗೆ ಭರವಸೆ ನೀಡಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಸ್ಕಾಂ ಅಧಿಕಾರಿಗಳು...