ಧಾರವಾಡ | ಶಾಲಾ ಹಂತದಲ್ಲೇ ಮಕ್ಕಳಲ್ಲಿ ಪರಿಸರ ಪ್ರೀತಿ ಬೆಳೆಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಾನವ ಕುಲದ ಆರೋಗ್ಯಕರ ಬದುಕಿಗೆ ಆಸರೆ ನೀಡಿ, ಪೋಷಿಸಿ, ಬೆಳೆಸುವ ಭೂಮಿ, ನೀರು ಸಸ್ಯಕಾಶಿ ಸೇರಿದಂತೆ ಎಲ್ಲ ರೀತಿಯ ಪರಿಸರದ ಬಗ್ಗೆ ಪ್ರೀತಿ, ಅಭಿಮಾನಗಳನ್ನು ಮಕ್ಕಳಲ್ಲಿ ಶಾಲಾ ಹಂತದಲ್ಲಿಯೇ ಬೆಳೆಸಬೇಕು. ಎಲ್ಲದಕ್ಕೂ ಮಿಗಿಲಾಗಿ...

ಧಾರವಾಡ | ರ್‍ಯಾಂಕ್‌ ಮೂಲಕ ವಿದ್ಯಾಕಾಶಿಗೆ ಮೆರಗು ತರಲು ಜಿಲ್ಲಾಧಿಕಾರಿ ಕರೆ

ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್‍ಯಾಂಕ್‌(ಹೆಚ್ಚು ಅಂಕ) ಗಳಿಸುವ ಮೂಲಕ ವಿದ್ಯಾಕಾಶಿಗೆ ಮೆರಗು ತರಲು ಮುಂದಾಗುವಂತೆ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಕೆ ಇ ಬೋರ್ಡ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

ಧಾರವಾಡ | ಪಾರದರ್ಶಕ ಬೆಳೆವಿಮೆ ಪರಿಹಾರಕ್ಕೆ ಚಿಂತನೆ: ಸಚಿವ ಸಂತೋಷ್ ಲಾಡ್

ರೈತರು ಬೆಳೆದಿದ್ದ ಬೆಳೆಗೆ ಹಾನಿ ಉಂಟಾದಲ್ಲಿ ಸರಕಾರಿ ವಿಮಾ ಕಂಪನಿಗಳಿಂದಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದರೆಡು ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು. ಪ್ರಸಕ್ತ 2024...

ಧಾರವಾಡ | ಬೀದಿ ನಾಯಿಗಳ ಸರ್ವೆ, ಸಂತಾನ ನಿಯಂತ್ರಣ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು...

ಧಾರವಾಡ | ಸೆ. 15ಕ್ಕೆ ಪ್ರಜಾಪ್ರಭುತ್ವ ದಿನ; ಅಧಿಕಾರಿಗಳು ಪಾಲ್ಗೊಳ್ಳುವುದು ಕಡ್ಡಾಯ: ಸಂತೋಷ್ ಲಾಡ್

ರಾಜ್ಯ ಸರಕಾರವು ಸೆಪ್ಟೆಂಬರ್ 15 ರಂದು 'ಪ್ರಜಾಪ್ರಭುತ್ವ ದಿನ'ವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸಬೇಕಿದೆ. ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ...

ಜನಪ್ರಿಯ

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

Tag: ಜಿಲ್ಲಾಧಿಕಾರಿ ದಿವ್ಯ ಪ್ರಭು