ಐಎಎಸ್ ಅಧಿಕಾರಿ ಫೌಜಿಯಾರನ್ನು ‘ಪಾಕಿಸ್ತಾನಿ’ ಎಂದಿದ್ದ ಬಿಜೆಪಿಯ ರವಿಕುಮಾರ್‌ಗೆ ಹೈಕೋರ್ಟ್ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಕಲಬುರಗಿ ಜಿಲ್ಲಾಧಿಕಾರಿ, ಐಎಎಸ್‌ ಅಧಿಕಾರಿ ಫೌಜಿಯಾ ತರನ್ನುಮ್‌ ಅವರ ವಿರುದ್ಧ ವಿವಾದಾತ್ಮಕ, ಕೋಮುದ್ವೇಷದ ಹೇಳಿಕೆ ನೀಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ (MLC) ಎನ್‌. ರವಿಕುಮಾರ್‌ ಅವರಿಗೆ...

ಕಲಬುರಗಿ | ಕಣ್ಣಿ ಮಾರುಕಟ್ಟೆ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ ನಗರದ ಎಂಎಸ್‌ಕೆ ಮಿಲ್ ಬಳಿ ನಿರ್ಮಾಣವಾಗುತ್ತಿರುವ ಕಣ್ಣಿ ತರಕಾರಿ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತರಕಾರಿ ಮಾರಾಟಗಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವ ರೀತಿ ಸೌಲಭ್ಯಗಳನ್ನು...

ಜನಪ್ರಿಯ

ರಷ್ಯಾದಲ್ಲಿ ನ್ಯುಮೋನಿಕ್ ಪ್ಲೇಗ್ ಭೀತಿ: ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿ ಮೇಲೆ ನಿಗಾ

ರಷ್ಯಾದ ಇರ್ಕುಟ್ಸ್ಕ್ (Irkutsk) ಪ್ರದೇಶದಲ್ಲಿ ಶಂಕಿತ ನ್ಯುಮೋನಿಕ್ ಪ್ಲೇಗ್‌ಗೆ ಲ್ಯಾಬ್ ಉದ್ಯೋಗಿಯೊಬ್ಬರು...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

Tag: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌