ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದ ಕೊಡಗು ಜಿಲ್ಲಾ...
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕು ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕರಡಿಕಲ್ಲು ಅತ್ತೂರು ಕೊಲ್ಲಿಯಲ್ಲಿ ಸರಿ ಸುಮಾರು 52 ಬುಡಕಟ್ಟು ಸಮುದಾಯದ ಕುಟುಂಬಗಳು ' ಇದು ನಮ್ಮ ಪೂರ್ವಜರ ಭೂಮಿ, ಇಲ್ಲಿಯೇ ಬದುಕಲು...
ಪೊಲೀಸರು ಸಮಾಜಕ್ಕೆ ನೀಡಿದ ಸೇವೆಯನ್ನು ಯಾರೂ ಕೂಡಾ ಮರೆಯಬಾರದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ದೇಶದಲ್ಲಿ ಶಾಂತಿ, ಸೌಹಾರ್ದತೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ...