ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು ಅಹಿಂಸೆಯ ಮಾರ್ಗ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು...
ಗ್ರಾಮ ಪಂಚಾಯಿತಿ ಚುನಾವಣೆಗೆ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಯಾವುದೇ ರಾಜಕೀಯ ನಾಯಕರ ಹಸ್ತಕ್ಷೇಪವಿಲ್ಲದೆ ಪಾರದರ್ಶಕ ಹಾಗೂ ವೈಜ್ಞಾನಿಕವಾಗಿ ರೂಪಿಸಬೇಕು. ಈಗಾಗಲೇ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಪುನರ್‌ಪರಿಶೀಲನೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ...
ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ತಿಪಟೂರು ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಮೇ 18ರಂದು ಜಂಟಿಯಾಗಿ ಕ್ಯಾಂಪ್ ನಡೆಸಿ ಖಾತೆದಾರರಿಗೆ ಭೂ ಪರಿಹಾರವನ್ನು ಪಾವತಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...
ಮಳೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಜಯಮಂಗಲಿ ನದಿ ಪ್ರವಾಹ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ಉಂಟಾಗಬಹುದಾದ ಜಿಲ್ಲೆಯ...
ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು...