ರಾಣಿಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆಯ ತುಂಗಭದ್ರಾ ನದಿ ಬ್ರಿಡ್ಜ್ ಕೆಳಭಾಗದಲ್ಲಿ ನದಿಯ ಜಾಗದಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳು ನೀರಿಗಾಗಿ ಸುಗಮವಾಗಿ ಇಳಿದು ಹತ್ತಲು ಮೆಟ್ಟಿಲುಗಳನ್ನು ನಿರ್ಮಿಸಿಕೊಡಬೇಕು" ಎಂದು...
ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120 ಬೆಳೆ ಕಟಾವು ಪ್ರಯೋಗಗಳನ್ನು ಶೇ.100ರಷ್ಟು ಪೂರ್ಣಗೊಳಿಸಿ, ಇಳುವರಿ ಮಾಹಿತಿಯನ್ನು ನಿಖರವಾಗಿ ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ...
"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ ಬೆಳೆಯ ಪ್ರತಿ ಕ್ವಿಂಟಲ್‌ಗೆ ₹8,343 ದರ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮಕೈಗೊಳ್ಳಬೇಕು" ಎಂದು ಜಿಲ್ಲಾಧಿಕಾರಿ...
"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಧಾರವಾಡ ಪಟ್ಟಣದ ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಇಂದು ಸಂಜೆ ಆಹಾರ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು...