ತುಮಕೂರು | ನೂತನ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರ ಸ್ವೀಕಾರ

ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಶುಭಾ ಕಲ್ಯಾಣ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಇ-ಗೌರ್ನೆಸ್ಸ್) ನಿರ್ದೇಶಕರಾಗಿ...

ಗದಗ | ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ ಪಡೆಯಬೇಕು ಎಂದು...

ಗದಗ | ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಚಾಲನೆ

ಅರ್ಹ ಪ್ರತಿ ಮತದಾರರು ತಮ್ಮ ಮತದಾನ ಮಾಡುವ ಪ್ರಕ್ರಿಯೆಯ ಕುರಿತು ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಅರಿಯಬೇಕು. ಚುನಾವಣೆಯ ಮತದಾನದ ದಿನದಂದು ಸರಿಯಾಗಿ ಮತ ಚಲಾಯಿಸುವ ಮೂಲಕ ಸುಭದ್ರ ಸರ್ಕಾರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು...

ಕಲಬುರಗಿ | ಮನೋರಂಜನ್‌ ಎಸ್‌ಎಫ್‌ಐ ಸದಸ್ಯನೆಂಬ ಸುಳ್ಳು ಸುದ್ದಿ; ಕಾನೂನು ಕ್ರಮಕ್ಕೆ ಆಗ್ರಹ

ಸಂಸತ್ತಿನಲ್ಲಿ ನಡೆದ ಘಟನೆಯ ಮನೋರಂಜನ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಮುಖಾಂತರ ಗೃಹಮಂತ್ರಿಗಳಿಗೆ ಎಸ್‌ಎಫ್‌ಐ ಮನವಿ ಪತ್ರ...

ತುಮಕೂರು | ವಿದ್ಯಾರ್ಥಿನಿಯರ ಜೊತೆ ಐಟಂ ಡಾನ್ಸ್‌; ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರೊಂದಿಗೆ ಐಟಂ ಹಾಡೊಂದಕ್ಕೆ ನೃತ್ಯ ಮಾಡಿ, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿರುವ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ತಹಸಿಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ...

ಜನಪ್ರಿಯ

ಗುಬ್ಬಿ | ಧಾರ್ಮಿಕ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾದ ಕೊಡಿಯಾಲದ ವೀರೇಶಾರಾಧ್ಯ

ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ತಾಲ್ಲೂಕಿನ...

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

Tag: ಜಿಲ್ಲಾಧಿಕಾರಿ

Download Eedina App Android / iOS

X