ನಗರದ ರಿಮ್ಸ್ ಬೋಧಕ ಆಸ್ಪತ್ರೆಯ ಕೆಲವು ವಿಭಾಗಗಳನ್ನು ಉನ್ನತೀಕರಿಸಿ ವಿಕೇಂದ್ರೀಕರಣ, ಲಿಫ್ಟ್ ದುರಸ್ತಿ, ವಾರ್ಡುಗಳ ಅಟೆಂಡರ್‌ಗಳ ನೇಮಕ ಹಾಗೂ ಸ್ವಚ್ಛತೆ ನಿರ್ವಹಣೆಗೆ ಆಧುನಿಕ ಉಪಕರಣ ಬಳಸಬೇಕು ಮತ್ತು ಅಗತ್ಯ ಸೌಲಭ್ಯ ಕಲ್ಪಿಸುವಂತೆ ಜೈ...
ನಿವೇಶನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.
ನಿವೇಶನಕ್ಕಾಗಿ ನೂರಾರು ಮಹಿಳೆಯರು, ಬಡಕೂಲಿ ಕಾರ್ಮಿಕರು, ಅಲೆಮಾರಿಗಳು ಹತ್ತು ದಿನಗಳ ಹೋರಾಟ...
ಗದಗ ನಗರದ ಪ್ರವಾಸಿ ಸ್ಥಳವಾಗಿರುವ ಬಿಷ್ಮಕೆರೆ ಸುತ್ತಲೂ ತಂತಿ ಬೇಲಿ ಹಾಕಬೇಕು ಎಂದು ಕರ್ನಾಟಕ ಪ್ರಜಾಪರ ವೇದಿಕೆ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಈ ವೇಳೆ ಮಾತನಾಡಿದ ಕರ್ನಾಟಕ ಪ್ರಜಾಪರ ವೇದಿಕೆ ಅಧ್ಯಕ್ಷ ರಫೀಕ್...
ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ...
ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.
ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು,...