ಚಿತ್ರದುರ್ಗ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಒಟ್ಟು 189.63 ಕೋಟಿ...
ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...
ನಗರದ ಎಂ.ಈರಣ್ಣ ವೃತ್ತದಲ್ಲಿ ತರಕಾರಿ ವ್ಯಾಪಾರ ಮುಂದುವರೆಸಲು ರವೀಂದ್ರ ಜಲ್ದಾರ ಸ್ನೇಹಿತರು ಹೈಕೋರ್ಟನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದ್ದರಿಂದ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಅಕ್ಟೋಬರ್ 11ರ ನಂತರ ಮಾರಟಗಾರರನ್ನು...
ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಸತ್ಯಭಾಮ ಸಿ ಅವರು ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಪೂರ್ಣಿಮಾ ಅವರು ಅಧಿಕಾರ...
ಲಲಿತಾ ಸಿದ್ದಬಸವಯ್ಯ ಈ ನಾಡಿನ ಗಟ್ಟಿ ದನಿಯ ಕವಯಿತ್ರಿ, ಲೇಖಕಿ. ತುಮಕೂರು ಜಿಲ್ಲೆಯ ಕೊರಟಗೆರೆಯವರಾದ ಕಾರಣ, ಇವರ ಬರಹದ ಲೋಕಕ್ಕೆ ಸ್ವಾಭಾವಿಕವಾಗಿಯೇ ಅದ್ಭುತ ಭಾಷೆ ದಕ್ಕಿದೆ. ಬರಹಗಳ ಮೂಲಕ ಮಾತ್ರ ನಮಗೆ ಗೊತ್ತಿರುವ...