"ಗದಗ ಜಿಲ್ಲೆಯಲ್ಲಿ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗೃತೆ ವಹಿಸಬೇಕು. ಜನರಲ್ಲಿ ಭಯ ಬೇಡ, ಜಾಗೃತಿ ಇರಲಿ. ಕೋವಿಡ್ ಉಲ್ಭಣಿಸಿದಲ್ಲಿ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ"...
ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಪರಿಶೀಲಿಸಿದರು.
ಜಿಲ್ಲಾಸ್ಪತ್ರೆಗೆ ಗುರುವಾರ...
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ' ಅವೆನ್ಸಿಸ್ 2025 ' ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ...
ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಸುರಿದ ಪರಿಣಾಮ ಕನಿಷ್ಠ ಎಂಟು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ನಡೆದ ಘಟನೆಯಲ್ಲಿ...
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್‌ಗೆ ಒಳಗಾಗಿದ್ದ ಮೂವರು ಬಾಣಂತಿಯರು ಮೂರು ದಿನಗಳೊಳಗೆ ಸಾವನ್ನಪ್ಪಿರುವ ದಾರುಣ ಘಟನೆಗಳು ನಡೆದಿವೆ. ಬಾಣಂತಿಯರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಥವಾ ಔಷಧ ರಿಯಾಕ್ಷನ್ ಕಾರಣವೆಂದು ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಕಳೆದ...