ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಬಡವರಿಗೆ ಈ ಹಿಂದೆ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿತ್ತು. ಆದರೆ, ಈಗ ಶೇ.50ರಷ್ಟು ಶುಲ್ಕ ವಿಧಿಸಲಾಗುತ್ತಿದೆ. ಶುಲ್ಕ ನಿಗದಿ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಎಸ್‌ಯುಸಿಐ ಪಕ್ಷವು ಒತ್ತಾಯಿಸಿದೆ.
ಶುಲ್ಕ ವಸೂಲಿ...
ವಿಜಯಪುರದಲ್ಲಿ ಎರಡು ಪ್ರದೇಶಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿಮಾಡಿ...
ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಸರ್ವರ್ ದೋಷದಿಂದ ನೋಂದಣಿ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಸರ್ವರ್ ಸಮಸ್ಯೆಯು ಜಿಲ್ಲಾಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ತಲೆನೋವಾಗಿದೆ. ಇದರಿಂದ ಹೊರರೋಗಿಗಳು ಹೈರಾಣಾಗಿದ್ದು, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸರ್ವರ್...
ರಾಯಚೂರಿಗೆ ಏಮ್ಸ್ ಆಸ್ಪತ್ರೆ ಬೇಕೆಂದು ಜಿಲ್ಲೆಯ ಜನರು ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಜಿಲ್ಲೆಯ ಒತ್ತಾಯಕ್ಕೆ ಸರ್ಕಾರಗಳು ಕಿವಿಗೊಡುತ್ತಿಲ್ಲ. ಇದೀಗ, ಜಿಲ್ಲೆಯ ಜನರು ಏಮ್ಸ್ ಜೊತೆಗೆ, ಈಗಿರುವ ಜಿಲ್ಲಾಸ್ಪತ್ರೆಯ ಉತ್ತಮ...