ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯವೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ಬಾಣಂತಿಯನ್ನು ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ (31)...
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು...
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಎಸ್‌ಸಿ-ಎಸ್‌ಟಿ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್...
ವಿಭಿನ್ನ ಫೋಟೋಶೂಟ್ ಹುಚ್ಚಿನಲ್ಲಿ ವೈದ್ಯರೊಬ್ಬರು ಆಪರೇಷನ್ ಥಿಯೇಟರ್ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ...
ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ ಅಥವಾ ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುತ್ತವೆ. ಆದರೆ, ಚಿತ್ರದುರ್ಗದ ಜಿಲ್ಲಾಸ್ಪತ್ರೆಯೊಳಗೆ ಮಂಗಗಳ ಕಾಟ ಹೆಚ್ಚಾಗಿದ್ದು ರೋಗಿಗಳು ಹೈರಾಣಾಗಿದ್ದಾರೆ.
ಐತಿಹಾಸಿಕ ಕಲ್ಲಿನ...