ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶಿಗ್ಲಿ ನಾಕಾದ ಹತ್ತಿರದಲ್ಲಿ ಇಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪಾಲ್ಗೊಂಡು ಮಾತನಾಡಿದರು.
"ನಮ್ಮ ನಾಡಿನಲ್ಲಿ ಊಟದ ಸಂಸ್ಕೃತಿ ಇದೆ. ಆ ಸಂಸ್ಕೃತಿಯನ್ನು ನಮ್ಮ...
ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೀಡಾದ ನರಗುಂದ ಹಾಗೂ ರೋಣ ಭಾಗದ ಹಳ್ಳಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗ ಜಿಲ್ಲೆಯ ನರಗುಂದ...
ಗದಗ ಭೀಷ್ಮವಿಹಾರ ಧಾಮದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಸ್ಪೀಡ್ ಬೋಟಗೆ ಚಾಲನೆ ನೀಡಿ ಮಾತನಾಡಿದರು.
"ಈಗಾಗಲೇ ಭೀಷ್ಮವಿಹಾರ ಧಾಮದಲ್ಲಿ ಸೌರಶಕ್ತಿ ಚಾಲಿತ ಬೋಟ ಸೇರಿದಂತೆ ವಿವಿಧ ಬೋಟುಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ"...
"ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ. ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲೀಂಗ್ ವ್ಯವಸ್ಥೆ ಕೂಡ ಮಾಡಲಾಗುವುದು" ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು,...