ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದೇ ಇರುವ ಕಾರಣಕ್ಕೆ ಅಪಾರ ಪ್ರಮಾಣದಲ್ಲಿ ಮಳೆ ನೀರು, ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಗ್ರಾಮಸ್ಥರಲ್ಲಿ ಸಾಂಕ್ರಮಿಕ ರೋಗದ ಭೀತಿ ಆವರಿಸುತ್ತಿದೆ ಎಂದು...
ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿಯ ಮನರೇಗಾ ಸಹಾಯಕ ನಿರ್ದೇಶಕ ಸಂತೋಷ್ ಚವ್ಹಾಣ ಅವರನ್ನು ವರ್ಗಾವಣೆ ಮಾಡಬೇಕೆಂದು ಬಹುಜನ ಸಮಾಜ ಪಾರ್ಟಿ ಆಗ್ರಹಿಸಿದೆ.
ಈ ಕುರಿತು ಗುರುವಾರ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರಿಗೆ ಹಕ್ಕೊತ್ತಾಯ ಪತ್ರ...
ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆ ಕಾಮಗಾರಿಗಳು ಗ್ರಾಮೀಣ ಭಾಗಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.
ಭಾಲ್ಕಿ ತಾಲೂಕಿನ ಮೇಥಿ...
ಸರ್ಕಾರಿ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಐದು ತಿಂಗಳಿಂದ ಗೌರವ ಧನ ಬಿಡುಗಡೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ ಶಿಕ್ಷಕರು ಸಾಲದಲ್ಲೇ...
ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಡಿಜಿಟಲ್ ಖಾತೆಗಳನ್ನು ವಿತರಿಸಿದ ಆರೋಪದ ಮೇರೆಗೆ ಬೀದರ್ ತಾಲೂಕಿನ ಜನವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸವಿತಾ ಹಿರೇಮಠ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...