ಕಮಲನಗರ ತಾಲ್ಲೂಕಿನ ಖೇಡ ಗ್ರಾಮದಿಂದ ಹುಲಸೂರ(ಕೆ) ಗ್ರಾಮದ ರಸ್ತೆಯಲ್ಲಿ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಸಂಚಾರಕ್ಕೆ ಪ್ರಯಾಸ ಪಡುವಂತಾಗಿದೆ.
ಸಂಗಮ ಗ್ರಾಮದಿಂದ ಖೇಡ ಗ್ರಾಮದ ಮುಖಾಂತರ ಹುಲಸೂರ(ಕೆ), ಚಾಂಡೇಶ್ವರ, ಸೋನಾಳ,...
ಬೀದರ ತಾಲ್ಲೂಕಿನ ಅಲಿಯಾಬಾದ್ ಗ್ರಾಮ ಪಂಚಾಯತ್‌ನಲ್ಲಿ ನಿರ್ಮಿಸಿದ ಅರಿವು ಕೇಂದ್ರ ಬೇಸಿಗೆಯಲ್ಲಿ ಮಕ್ಕಳಿಗೆ ಆಟ, ಓದು ಹಾಗೂ ಕೌಶಲ್ಯ ತರಬೇತಿ ತಾಣವಾಗಿ ಮಾರ್ಪಟ್ಟಿದೆ.
ಅರಿವು ಕೇಂದ್ರದಲ್ಲಿ ದಿನಪತ್ರಿಕೆಗಳು ಸೇರಿದಂತೆ ಕಥೆ ಕಾದಂಬರಿ, ಕಲೆ,...
ಜಿಲ್ಲೆಯ 867 ಜನವಸತಿ ಪ್ರದೇಶಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬೀದರ್ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ...
ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಕೆಲಸ ನೀಡದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ) ಕಾರ್ಯಕರ್ತರು ಸೋಮವಾರ ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಎದುರು...