ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ : ಸಿಇಓ ಗಿರೀಶ್ ಬದೋಲೆ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ತಿಳಿಸಿದರು. ಶುಕ್ರವಾರ ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ...

ಬೀದರ್‌ | ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡರ ಜಯಂತಿ ಆಚರಣೆ

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಸಹಯೋಗದೊಂದಿಗೆ ಬೀದರ್‌ ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡರ 109ನೇ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಜಿಲ್ಲಾ ಪಂಚಾಯತ್‌ ಬೀದರ್‌