ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ ವ್ಯವಸ್ಥೆಯ ಇತಿಹಾಸದ ಬಗ್ಗೆ ಇಂದಿನ ಮಕ್ಕಳು ಮತ್ತು ಯುವಪೀಳಿಗೆ ತಿಳಿದುಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಹೇಳಿದ್ದಾರೆ.
ಅವರು ಜಿಲ್ಲಾಡಳಿತ, ಜಿಲ್ಲಾ...
'ಸಂವಿಧಾನ ಉಳಿವಿಗಾಗಿ ನಮ್ಮ ಹೋರಾಟ' ಎಂದು ಸಂವಿಧಾನ ಪುಸ್ತಕ ಹಿಡಿದು ಎಲ್ಲ ವೇದಿಕೆಗಳಲ್ಲಿ ಹೋರಾಡುವ ಕಾಂಗ್ರೆಸ್ಸಿಗರಿಗೆ, ಚುನಾವಣೆ ನಡೆಸುವುದು ಸಂವಿಧಾನದ ಆಶಯ ಎಂಬುದು ತಿಳಿದಿಲ್ಲವೇ?
ಈ ದೇಶದ ಬೆನ್ನೆಲುಬೆಂದರೆ ಗ್ರಾಮಗಳು ಮತ್ತು ಸ್ಥಳೀಯ ಆಡಳಿತ...
ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಶ್ರಮಿಸಬೇಕು ಎಂದು ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ...
ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಶ್ರೀದೇವಿ ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಶ್ರೀದೇವಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಆಲ್ಲೂರು ಗ್ರಾಮ ಪಂಚಾಯತಿಯಲ್ಲಿ...