ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ ಪ್ರಯಾಣಿಕರಿಗಿಲ್ಲ ಮುಕ್ತಿ!

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ಶಿವಮೊಗ್ಗ | ಮಾದಕ ದ್ರವ್ಯಗಳ ಸೇವನೆ ವಿರುದ್ದ ಪ್ರತಿಜ್ಞೆಗೆ ಕರೆ

ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ದೃಢ ಸಂಕಲ್ಪದೊಂದಿಗೆ ಪ್ರತಿಜ್ಞೆ ಮಾಡಿ, ಇದನ್ನು ತಡೆಯಲು...

ದಾಂಡೇಲಿ | ಯುವತಿಗೆ ಅಶ್ಲೀಲ ಮೆಸೇಜ್ ಪ್ರಕರಣ; ಕಾನ್ಸ್ಟೇಬಲ್ ಅಮಾನತು, ತನಿಖೆ ಮತ್ತಷ್ಟು ಚುರುಕು

ಯುವತಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಗುರಿಯಾಗಿರುವ ದಾಂಡೇಲಿ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ ಬೆನ್ನಲ್ಲೇ, ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ.​ ಈ ಪ್ರಕರಣದ ಗಂಭೀರತೆಯನ್ನು...

ಜನಪ್ರಿಯ

ಮಂಗಳೂರು | ಸಂವಿದಾನ ದಿನಾಚರಣೆ: ವಿಶೇಷ ಕಾರ್ಯಪಡೆಯಿಂದ ಸ್ವಚ್ಚತಾ ಕಾರ್ಯ

ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಪಡೆ, ಮಂಗಳೂರು ಘಟಕದ ವತಿಯಿಂದ ಪಣಂಬೂರು...

ಬೆಳಗಾವಿ | ಆಸ್ತಿ ವಿವಾದದ ಕಲಹ : ಜೀವಾಪುರ ಗ್ರಾಮದಲ್ಲಿ ಜೋಡಿ ಕೊಲೆ!

ಆಸ್ತಿ ವಿಚಾರವಾಗಿ ಗುಂಪುಗಳ ಮಧ್ಯೆ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಇಬ್ಬರನ್ನು...

ಮಂಗಳೂರು | ತುಳು ಅಧಿಕೃತ ಭಾಷೆ : ಸರ್ಕಾರದ ಆದೇಶವನ್ನು ಸ್ವಾಗತಿಸಿದ ತುಳು ಅಕಾಡೆಮಿ

ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸಿದ ಸಚಿವ ಸಂಪುಟ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ...

Tag: ಜಿಲ್ಲಾ ಪೊಲೀಸ್ ಇಲಾಖೆ