ಚಿತ್ರದುರ್ಗ | ಗ್ರಾಮ ಪಂಚಾಯಿತಿ ಅಕ್ರಮಗಳ ತನಿಖೆ, ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹ.

ಚಳ್ಳಕೆರೆ ತಾಲೂಕು ನಗರಂಗೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳ ತನಿಖೆ ಮಾಡಬೇಕು ಹಾಗೂ ಪಿಡಿಒ ಸೇವೆಯಿಂದ ವಜಾಗೊಳಿಸಬೇಕು. ಹಾಗೂ ಅಕ್ರಮಗಳ‌ ಬಗ್ಗೆ ಧ್ವನಿಯೆತ್ತಿ ಕ್ರಮಕೈಗೊಳ್ಳಲು ಆಗ್ರಹಿಸಿದ ಕರ್ನಾಟಕ ರಾಷ್ಟ್ರ ಸಮಿತಿಯ ಪಕ್ಷದ ನಾಯಕರ ಮೇಲೆ...

ವಿಜಯಪುರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ

ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರನ್ನು ಗೃಹ ಇಲಾಖೆಯು ವಿಜಯಪುರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ. 2014 ರ ಬ್ಯಾಚಿನ ಐಪಿಎಸ್...

ಶಿವಮೊಗ್ಗ | ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಹಿಳೆ ಮಾನಸಿಕ ಅಸ್ವಸ್ಥೆ: ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ

ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ...

ದಾವಣಗೆರೆ | ದೌರ್ಜನ್ಯ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ: ಎಸ್‌ಪಿ ಉಮಾ ಪ್ರಶಾಂತ್

ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ