ಚಮಚಾಗಿರಿ ಭಾಷಣದಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್

ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್ ವಿಶ್ವನಾಥ್ ದೂರಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ...

ಜಿ ಟಿ ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಮಾತನಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಜಿ ಟಿ ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ...

ತಾವು ತೊಂದರೆಗೆ ಸಿಗದಿರಲಿ ಅಂತ ಸಿದ್ದರಾಮಯ್ಯ ಪರ ಜಿ ಟಿ ದೇವೇಗೌಡ ಬ್ಯಾಟ್‌ : ಕುಮಾರಸ್ವಾಮಿ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ತಿರುಗೇಟು...

ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು: ಜಿ ಟಿ ದೇವೇಗೌಡ ಆಗ್ರಹ

ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ...

ಪಕ್ಷದಲ್ಲಿ ಚರ್ಚಿಸಿ ಸೂರಜ್ ವಿರುದ್ಧ ಕ್ರಮಕ್ಕೆ ತೀರ್ಮಾನ: ಜಿ ಟಿ ದೇವೇಗೌಡ

‘ಯುವಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಜಿ ಟಿ ದೇವೇಗೌಡ