ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಬೇರೂರಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಸರಕಾರ ಗಂಭೀರವಾಗಿ ಪರಿಗಣಿಸಿ ಪೊಲೀಸ್ ವ್ಯವಸ್ಥೆಯನ್ನು ಪುನರ್ ರೂಪಿಸುವ ಅಗತ್ಯವಿದೆ. ಅದಕ್ಕಿಂತಲೂ ಅತಿಮುಖ್ಯವಾಗಿ, ಪೊಲೀಸರು ಮಾನವೀಯತೆಯಿಂದ ವರ್ತಿಸುವುದನ್ನು ಕಲಿಯಬೇಕಾಗಿದೆ. ಇನ್ನೂ ಮುಖ್ಯವಾಗಿ,...

23 ಲಕ್ಷ ಜನರನ್ನು ಕೊಲ್ಲಲು ಇಸ್ರೇಲ್ ಹೊರಟಿರುವಾಗ ’ಪ್ಯಾಲೆಸ್ತೀನ್‌’ ಪರ ಕನ್ನಡಿಗರು ನಿಂತರೆ ತಪ್ಪೇನು ಪೊಲೀಸರೇ?

’ನಮ್ಮ ಹೆಸರಲ್ಲಿ ಈ ಕೃತ್ಯ ಎಸಗಬೇಡಿ’ ಎಂದು ಯಹೂದಿಗಳೇ ನೊಂದು ನುಡಿಯುತ್ತಿರುವಾಗ, ಕರ್ನಾಟಕ ಸರ್ಕಾರಕ್ಕೇನು ಬಂದಿದೆ ರೋಗ? ಹಮಾಸ್‌ ಬಂಡುಕೋರರನ್ನು ದಮನ ಮಾಡುತ್ತೇವೆ ಎನ್ನುತ್ತಾ ಇಸ್ರೇಲ್ ಆರಂಭಿಸಿರುವ ಅಮಾಯಕ ಪ್ಯಾಲೆಸ್ತೀನಿಯರ ನರಮೇಧ ಇಡೀ ಜಗತ್ತನ್ನು...

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ...

ಬೆಂಗಳೂರಿಗೇ ನೀರಿಲ್ಲ – ತಮಿಳುನಾಡಿಗೆ ಹೇಗೆ ಕೊಡೋದು: ಸಚಿವ ಪರಮೇಶ್ವರ್

ಮುಂಗಾರು ವಿಫಲವಾಗಿದೆ. ನೀರಿನ ಸಮಸ್ಯೆಯಿದೆ. ಬೆಂಗಳೂರಿಗೇ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಗೆದ್ದರೂ ಸೋತರೂ ಕೊರಟಗೆರೆಯಿಂದಲೇ ಸ್ಪರ್ಧೆ: ಡಾ. ಜಿ ಪರಮೇಶ್ವರ್

ತಮ್ಮ ಚುನಾವಣಾ ಸ್ಪರ್ಧೆ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಜಿ. ಪರಮೇಶ್ವರ್ಜನ ಬದಲಾವಣೆ ಬಯಸಿದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆತಮ್ಮ ಚುನಾವಣಾ ಸ್ಪರ್ಧಾಕಣದ ವಿಚಾರವಾಗಿ ಎದ್ದಿದ್ದ ಊಹಾಪೋಹಗಳಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ. ಪರಮೇಶ್ವರ್...

ಜನಪ್ರಿಯ

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...

ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್‌ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ...

ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಕ್ಕೆ ಸಾಂತ್ವನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ...

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ...

Tag: ಜಿ. ಪರಮೇಶ್ವರ್‌